ಖೋ-ಖೋ :ಗೋಪಾಲಕೃಷ್ಣ ಪ್ರೌಢಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಬಿಳಿನೆಲೆ : ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ಬಾಲಕಿಯರ ಖೋ -ಖೋ ತಂಡ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ಪುತ್ತೂರು ತಾಲೂಕು ಮಟ್ಟದ ಖೋ -ಖೋ ಪಂದ್ಯಕೂಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿರುವ ತಂಡ, ಬುಧವಾರ ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ಜಿಲ್ಲಾ ಮಟ್ಟದ ಖೋ – ಖೋ  ಪಂದ್ಯಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ತಂಡಕ್ಕೆ ದೈಹಿಕ ಶಿಕ್ಷಣ ಶಿಕ್ಷಕ ವಿನಯ್ ಕುಮಾರ್ ಅವರು ಮಾರ್ಗದರ್ಶನ ನೀಡಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top