ತೆಂಗಿನ ಮರದಿಂದ ಕಾಲು ಜಾರಿ ಬಿದ್ದು ರಾಮಣ್ಣ ಪೂಜಾರಿ ಮೃತ್ಯು

ಪುತ್ತೂರು: ಇರ್ದೆ ಗ್ರಾಮದ ಪದರಂಜ ಎಂಬಲ್ಲಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಪದರಂಜ ನಿವಾಸಿ ರಾಮಣ್ಣ ಪೂಜಾರಿ ಮೃತಪಟ್ಟವರು. ಶನಿವಾರ ಮನೆ ಬಳಿಯ ತೆಂಗಿನ ಮರ ಹತ್ತಿದ್ದಾರೆ. ಆಕಸ್ಮಾತ್ ಮರದಿಂದ ಜಾರಿ ಕೆಳಗೆ ಬಿದ್ದು ಮೃತಪಟ್ಟರೆನ್ನಲಾಗಿದೆ.

ಈ ಸಂದರ್ಭ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top