ಜನನಿ ರೈತ ಉತ್ಪಾದಕರ ಕಂಪನಿಯ ವಾರ್ಷಿಕ ಸಾಮಾನ್ಯ ಸಭೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ

ಪುತ್ತೂರು: ಕೇಂದ್ರ ಸರಕಾರದ ನಬಾರ್ಡ್ ಪ್ರಾಯೋಜಕತ್ವ ದಲ್ಲಿ ಕೆಮ್ಮಿಂಜೆ ಗ್ರಾಮದ ನೈತಾಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರು ಜನನಿ ರೈತ ಉತ್ಪಾದಕರ ಕಂಪೆನಿ ನಿಯಮಿತದ ವಾರ್ಷಿಕ ಸಾಮಾನ್ಯ ಸಭೆ ಸೆ. 30ರಂದು ನಡೆಯಲಿದ್ದು, ಈ ಕುರಿತು ಪೂರ್ವಭಾವಿ ಸಭೆ ಕಚೇರಿಯಲ್ಲಿ ನಡೆಯಿತು.

ಸಭೆ ಬೆಳಿಗ್ಗೆ 10.30ಕ್ಕೆ ಕಂಪನಿ ಕಚೇರಿಯ ವಠಾರದಲ್ಲಿ ನಡೆಯಲಿದ್ದು, ಸಭೆ ಯಶಸ್ವಿಗಾಗಿ ಚರ್ಚಿಸಲಾಯಿತು.


ಸಭೆಯಲ್ಲಿ ಕಂಪೆನಿಯ ಆಡಳಿತ ನಿರ್ದೇಶಕ ಅರುಣ್ ಕುಮಾರ್ ಪುತ್ತಿಲ, ಸಿಬ್ಬಂದಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top