ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಂದ ಕೃಷಿ ಅಧ್ಯಯನ ಪ್ರವಾಸ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪ್ರಗತಿಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಕೃಷಿ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಗಿತ್ತು.

ಪ್ರವಾಸದಲ್ಲಿ ಸ್ವಸಹಾಯ ಸಂಘದ ಸದಸ್ಯರು ನಡೆಸುತ್ತಿರುವ ಸ್ವ-ಉದ್ಯೋಗ ಘಟಕಗಳಿಗೆ ಭೇಟಿ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಲಾಯಿತು. ಮಲ್ಲಿಗೆ ಕೃಷಿ, ಹಾಳೆ ತಟ್ಟೆ ಘಟಕ, ಹೈನುಗಾರಿಕೆ ಮುಂತಾದ ಸ್ಥಳಗಳಿಗೆ ಭೇಟಿ ನೀಡಿ ಸದಸ್ಯರಿಗೆ ಈ ಕುರಿತು ಮಾಹಿತಿ ನೀಡಲಾಯಿತು.

ಪ್ರವಾಸದಲ್ಲಿ ಕೃಷಿ ಯೋಜನಾಧಿಕಾರಿಗಳು, ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top