ಪುತ್ತೂರು: ಇಲ್ಲಿಯ ಮರೀಲ್ ನಿವಾಸಿ ಯತೀಶ್ (31) ನಿಧನರಾಗಿದ್ದಾರೆ.
ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ನಿಧನರಾಗಿದ್ದಾರೆ.
ಮೃತರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.