ಬಿಳಿನೆಲೆ ಯುವಕ ಮಂಡಲದಿಂದ ಸ್ವಚ್ಚತಾ ಕಾರ್ಯ

ಬಿಳಿನೆಲೆ: ಬಿಳಿನೆಲೆ ಯುವಕ ಮಂಡಲದ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸೋಮವಾರ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ಹಾಗೂ ಗ್ರಾಮದ ಹಲವೆಡೆ ಸ್ವಚ್ಚತಾ ಆಂದೋಲನ ನಡೆಯಿತು.

ಪ್ರತಿ ವರ್ಷದಂತೆ  ಈ ಬಾರಿಯು ಯುವಕ ಮಂಡಲದ ಸದಸ್ಯರು ಸ್ವಚ್ಛತಾ ಕಾರ್ಯಕ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡರು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top