ಪಂಜ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುತ್ತಿಗಾರಿನಲ್ಲಿ ನಡೆದಿದೆ.
ಪ್ರೇಮಾ (55) ಆತ್ಮಹತ್ಯೆ ಮಾಡಿಕೊಂಡವರು.
ಪ್ರೇಮಾ ಅವರು ಗುತ್ತಿಗಾರಿನ ವಳಲಂಬೆಯ ಲಕ್ಷ್ಮಣ ಆಚಾರ್ಯ ಅವರ ಪತ್ನಿ. ಮೃತ ಪ್ರೇಮಾ ಅವರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.