ಅ. 15ರಿಂದ 24: ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

ಪುತ್ತೂರು: ಪುತ್ತೂರು ನಗರದ ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಅ.15 ರಿಂದ 24ರ ವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಮಹೋತ್ಸವದ ಅಂಗವಾಗಿ ಪ್ರತಿದಿನ ಮಧ್ಯಾಹ್ನ 1.30 ಕ್ಕೆ ಮಹಾಪೂಜೆ, ರಾತ್ರಿ 9 ರಿಂದ ದುರ್ಗಾನಮಸ್ಕಾರ ಪೂಜೆ ಹಾಗೂ 9.30 ಕ್ಕೆ ರಾತ್ರಿ ಪೂಜೆ ನಡೆಯಲಿದೆ.

ಅ.22 ರಂದು ದುರ್ಗಾಷ್ಟಮಿ, 23 ರಂದು ಮಹಾನವಮಿ ಚಂಡಿಕಾಯಾಗ, ಮಹಾಪೂಜೆ, ಅನ್ನಸಂತರ್ಪಣೆ ಜರಗಲಿದೆ ಎಂದು ದೇವಸ್ಥಾನ ಪ್ರಕಟಣೆಯಲ್ಲಿ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top