ಮಂಗಳೂರು: ಮೀನುಗಾರಿಕಾ ಬೋಟ್’ಗೆ ಬೆಂಕಿ ತಗುಲಿದ ಘಟನೆ ಮಂಗಳೂರಿನ ಧಕ್ಕೆಯಲ್ಲಿ ಅ. 10ರ ಮುಂಜಾನೆ ನಡೆದಿದೆ.

ಬೆಳಿಗ್ಗೆ ಸುಮಾರು 5 ಗಂಟೆ ವೇಳೆಗೆ ಘಟನೆ ಸಂಭವಿಸಿದ್ದು, ಆಕಸ್ಮಿಕವಾಗಿ ಘಟನೆ ನಡೆದಿದೆ ಎನ್ನಲಾಗಿದೆ.
ಪಾಂಡೇಶ್ವರ ಅಗ್ನಿಶಾಮಕ ದಳ ಹಾಗೂ ಕದ್ರಿ ಅಗ್ನಿಶಾಮಕ ದಳದ ಕಾರ್ಯಾಚರಣೆಯಿಂದಾಗಿ ಪಕ್ಕದ ಇತರೆ ಬೋಟ್’ಗಳಿಗೆ ಬೆಂಕಿ ಹರಡುವುದು ತಪ್ಪಿದೆ.
























