ಕೊಳ್ಯ, ಸಂಪ್ಯ ಪರಿಸರದಲ್ಲಿ ಸ್ವಚ್ಛತೆ

ಸಂಪ್ಯ: ಆರ್ಯಾಪು ಗ್ರಾಮ ಪಂಚಾಯಿತಿ ವತಿಯಿಂದ ಕೊಳ್ಯ ಮತ್ತು ಸಂಪ್ಯ ವ್ಯಾಪ್ತಿಯಲ್ಲಿ ಸ್ವಚ್ಚತೆ ನಡೆಸಲಾಯಿತು.

ಸ್ವಚ್ಛತಾ ಹೀ ಸೇವಾ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಆಂದೋಲನದ ಹಿನ್ನಲೆಯಲ್ಲಿ ಈ ಸ್ವಚ್ಚತಾ ಕಾರ್ಯಕ್ರಮ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂ ನಿಕಟಪೂರ್ವ ಉಪಾಧ್ಯಕ್ಷೆ ಪೂರ್ಣಿಮಾ ರೈ, 3ನೇ ವಾರ್ಡಿನ ಸದಸ್ಯರಾದ ಪವಿತ್ರ ರೈ, ರತ್ನಾವತಿ, 5ನೇ ವಾರ್ಡಿನ ಸದಸ್ಯೆ ರಶೀದಾ, ಸ್ಥಳೀಯರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top