ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ ಪರೀಕ್ಷೆ: ಒಂದು ವಾರದ ವಿಶೇಷ ತರಬೇತಿ

ಪುತ್ತೂರು: ಇಲ್ಲಿಯ ಎಪಿಎಂಸಿ ರಸ್ತೆಯಲ್ಲಿರುವ ಹಿಂದೂಸ್ತಾನ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ ಮತ್ತು ಸೈನಿಕ ಶಾಲಾ ಪ್ರವೇಶಕ್ಕೆ ಒಂದು ವಾರದ ವಿಶೇಷ ತರಬೇತಿ ತರಗತಿಯನ್ನು ಅ.16 ರಿಂದ 21ರ ವರೆಗೆ ಆಯೋಜಿಸಲಾಗಿದೆ.

ಈ ತರಗತಿಗಳ ಸದುಪಯೋಗಪಡಿಸಿ ಕೊಳ್ಳಲು ಬಯಸುವ ವಿದ್ಯಾರ್ಥಿಗಳು ಬೆಳಿಗ್ಗೆ 9.30ಕ್ಕೆ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿಯಲ್ಲಿ ಹಾಜರಿರಬೇಕು.

ಹೆಚ್ಚಿನ ಮಾಹಿತಿಗಾಗಿ 9148935808 / 96204 68869 ಸಂಪರ್ಕಿಸಬಹುದು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top