ಅಂತಾರಾಜ್ಯ ಅಥ್ಲೆಟಿಕ್ಸ್: ಕಡಬದ ಚರಿಷ್ಮ ರಾಷ್ಟ್ರಮಟ್ಟಕ್ಕೆ

ಪುತ್ತೂರು: ತೆಲಂಗಾಣದಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಂತಾರಾಜ್ಯ ಜ್ಯೂನಿಯರ್ ವಿಭಾಗದ ಅಥ್ಲೆಟಿಕ್ಸ್ ನಲ್ಲಿ ಕಡಬದ ಚರಿಷ್ಮ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಕಡಬ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಚರಿಷ್ಮ ಅವರು ಅಥ್ಲೆಟಿಕ್ಸ್ ನ ಯು16 ಬಾಲಕಿಯರ 2000 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಕಡಬ ಸರಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಆಡಳಿತ ಮಂಡಳಿ, ಸಿಬ್ಬಂದಿಗಳು ಚರಿಷ್ಮಾ ಅವರ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top