ಮಂಗಳೂರು : ಮನೆಗೆ ಸಿಡಿಲು ಬಡಿದು ತಾಯಿ ಮತ್ತು ಮಗುವಿಗೆ ಗಾಯ

ಮಂಗಳೂರು : ಮನೆಗೆ ಸಿಡಿಲು ಬಡಿದು ಮನೆಯಲ್ಲಿದ್ದ ತಾಯಿ ಮತ್ತು ಮಗು ಗಾಯಗೊಂಡ ಘಟನೆ ಮಂಗಳೂರು ನಗರದ ಹೊರವಲಯದ ವಾಮಾಂಜೂರಿನಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

ಶ್ವೇತಾ ಹಾಗೂ 5 ವರ್ಷದ ಮಗುವಿನ ಕಿವಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಸಂದರ್ಭ ಮನೆಯಲ್ಲಿದ್ದ ನಾಲ್ವರು ಸದಸ್ಯರಿದ್ದು ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top