ದರ್ಬೆ: ಬೈಕುಗಳೆರಡು ಮುಖಾಮುಖಿ ಢಿಕ್ಕಿBy TEAM News Puttur / October 23, 2023 ಪುತ್ತೂರು: ಇಲ್ಲಿನ ದರ್ಬೆ ಬೈಪಾಸ್ ಜಂಕ್ಷನ್ ಬಳಿ ಬೈಕ್’ಗಳೆರಡು ಮುಖಾಮುಖಿ ಢಿಕ್ಕಿಯಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಬೈಕ್ ಸವಾರರಿಬ್ಬರೂ ಗಾಯಗೊಂಡಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ. ಸ್ಥಳದಲ್ಲಿ ಸಾರ್ವಜನಿಕರು ಗಾಯಾಳುಗಳನ್ನು ಉಪಚರಿಸಿದರು. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram