ದ.ಕ.ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಸೋಶಿಯಲ್ ಮೀಡಿಯಾ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಒಟ್ಟು 250 ಹುದ್ದೆಗಳು ಖಾಲಿಯಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನ್ನಡ, ಇಂಗ್ಲೀಷ್ ಅಥವಾ ಹಿಂದಿ ಈ ಮೂರು ಭಾಷೆಗಳಲ್ಲಿ ಯಾವುದಾದರು ಒಂದರಲ್ಲಿ ಭಾಷಾ ಪರಿಣತಿ ಹೊಂದಿರಬೇಕು. 15 ರಿಂದ 20 ಸಾವಿರ ವೇತನ ನೀಡಲಾಗುವುದು. ವರ್ಕ್ ಫ್ರಮ್ ಹೋಮ್.

ಅಭ್ಯರ್ಥಿಗಳು ಪದವೀಧರರಾಗಿರಬೇಕು ಮತ್ತು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರಬೇಕು. ಈ ಕೆಳಗಿನ ಲಿಂಕನ್ನು ಉಪಯೋಗಿಸಿ ಅರ್ಜಿ ಸಲ್ಲಿಸಬಹುದು.































 
 

https://zfrmz.com/nXPkt9mYCy54ZWq6gw38

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ವೆಬ್‍ಸೈಟ್ : www.coconutfarmers.in ಸಂಪರ್ಕಿಸಿ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top