ಬೆಂಗಳೂರು ಕಂಬಳ-ನಮ್ಮ ಕಂಬಳ : ದ.ಕ.ಉಸ್ತುವಾರಿ ಸಚಿವರಿಗೆ ಆಹ್ವಾನ

ಬೆಂಗಳೂರು: ಬೆಂಗಳೂರು ಕಂಬಳ ಸಮಿತಿ ವತಿಯಿಂದ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ, ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಮಾಡಿ ಕಂಬಳ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಿ, ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಬೆಂಗಳೂರು ಕಂಬಳ-ನಮ್ಮ ಕಂಬಳ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪುತ್ತೂರು ಶಾಸಕ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ, ಕಾರ್ಯಾಧ್ಯಕ್ಷ ಗುರುಕಿರಣ್, ಉಪಾಧ್ಯಕ್ಷ ಬಿ.ಗುಣರಂಜನ್ ಶೆಟ್ಟಿ, ಪದಾಧಿಕಾರಿ ಉದಯ್ ಶೆಟ್ಟಿ ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top