ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಪುತ್ತೂರು: ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾವು ಸಮೀಪದ ಅಮ್ಚಿನಡ್ಕದಲ್ಲಿ ನಡೆದಿದೆ.

ಆಯಿಷಾ ಎಂಬವರೇ ಈ ಕೃತ್ಯ ಎಸಗಿದವರು.

ವಿವಾಹಿತೆಯಾಗಿದ್ದ ಆಯಿಷಾ ಮುಖಾರಿಮೂಲೆ ಜೈನುದ್ದೀನ್ ಎಂಬವರ ಪುತ್ರಿಯಾಗಿದ್ದಾರೆ. ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top