ತೋಡಿಗೆ ಬಿದ್ದ ಕಾರು : ಚಾಲಕ ಅಪಾಯದಿಂದ ಪಾರು

ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಘಟನೆ  ಭಾನುವಾರ ಬೆಳಿಗ್ಗೆ ಬೊಳುವಾರಿನಲ್ಲಿ ನಡೆದಿದೆ.

ಅಪಘಾತದ ಪರಿಣಾಮ ತೋಡಿನ ಪಕ್ಕದ ಸ್ಲ್ಯಾಬ್‍ ಗೆ ಕಾರು ಡಿಕ್ಕಿಯಾಗಿದೆ.

ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top