ತಾಲೂಕು ಮಟ್ಟದ ಕ್ರೀಡಾಕೂಟ : ಸಾತ್ವಿಕ್ ಆರ್. ವೈಯಕ್ತಿಕ ಚಾಂಪಿಯನ್

ಪುತ್ತೂರು: ಹಿರೇಬಂಡಾಡಿಯಲ್ಲಿ ಜರಗಿದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ, ಫ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ವಿವೇಕಾನಂದ ಅಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಸಾತ್ವಿಕ್ ಆರ್ ೩ ಚಿನ್ನದ ಪದಕದೊಂದಿಗೆ ೧೭ ವರ್ಷ ಕೆಳಗಿನ ವಯೋಮಾನದ ವೈಯುಕ್ತಿಕ ಚಾಂಪಿಯನ್‌ಶಿಪ್ ಪಡೆದುಕೊಂಡಿದ್ದಾರೆ.

ಲಾಂಗ್ ಜಂಪ್, ಟ್ರಿಪಲ್ ಜಂಪ್, ಹರ್ಡಲ್ಸ್‌ನಲ್ಲಿ ಚಿನ್ನದ ಪದಕ ಹಾಗೂ ೪*೧೦೦ ಮೀ. ರಿಲೇಯಲ್ಲಿ ಚಿನ್ನದ ಪದಕ ಪಡೆದು ವಿಶೇಷ ಸಾಧನೆ ಮಾಡಿದ್ದಾರೆ.

ಅವರು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಸಿ. ನಾರಾಯಣ ರೆಂಜ ಹಾಗೂ ಸುಮ ದಂಪತಿ ಪುತ್ರ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top