ಬಸ್‍ ಗೆ ಟಿಪ್ಪರ್ ಡಿಕ್ಕಿ

ಪುತ್ತೂರು: ಟಿಪ್ಪರೊಂದು ಕೆ.ಎಸ್.ಆರ್.ಟಿ.ಸಿ ಬಸ್ ಗೆ ಹಿಂದಿನಿಂದ ಡಿಕ್ಕಿಯಾದ ಘಟನೆ ನಡೆದಿದೆ.

ಅರುಣಾ ಥಿಯೇಟರ್ ಬಳಿ ಅಪಘಾತ ಸಂಭವಿಸಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಡಿಕ್ಕಿಯ ಪರಿಣಾಮ ಬಸ್ ನ ಹಿಂಭಾಗಕ್ಕೆ ಹಾನಿಯಾಗಿದೆ.

ಅಪಘಾತದಿಂದಾಗಿ ಕೆಲ ಕಾಲ ರಸ್ತೆ ಬ್ಲಾಕ್ ಆಗಿದ್ದು, ಪುತ್ತೂರು ಸಂಚಾರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top