ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರಕಾರ | ದ.ಕ.ಜಿಲ್ಲೆಯ ನಾಲ್ವರು ಪ್ರಶಸ್ತಿಗೆ ಆಯ್ಕೆ

ಬೆಂಗಳೂರು: ರಾಜ್ಯದ ಪ್ರಮುಖ ಸಾಹಿತಿಗಳು, ತೆರೆಮರೆಯ ಸಾಧಕರು, ಸಮಾಜ ಸೇವಕರು ಸೇರಿದಂತೆ 68 ಸಾಧಕರಿಗೆ 2023-24ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದ್ದು, ದ.ಕ.ಜಿಲ್ಲೆಯ ನಾಲ್ವರಿಗೆ ಪ್ರಶಸ್ತಿ ಘೋಷಣೆ ಮಾಡಿದೆ.

ಕನ್ನಡ ನಾಡಿನ ಪರವಾಗಿ ಗಣನೀಯ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನೂ ಸರಕಾರ ಗುರುತಿಸಿದೆ. ಪತ್ರಕರ್ತರಾದ ದಿನೇಶ್ , ಚಾರ್ಮಾಡಿ ಹಸನಬ್ಬ, ಹಾಜಿ ಅಬ್ದುಲ್ಲ ಪರ್ಕಳ, ಕೆ. ಷರೀಫಾ, ಹುಸೇನಾಬಿ ಬುಡೇನ್ ಸಾಬ್ ಸೇರಿದಂತೆ ಹಲವರು ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇನ್ನು 10 ಸಂಘ- ಸಂಸ್ಥೆಗಳ ಪೈಕಿ ದ.ಕ ಜಿಲ್ಲಾ ಮುಸ್ಲಿಮ್‌ ಶಿಕ್ಷಣ ಸಂಸ್ಥೆಗಳ ಒಕ್ಕೂಟ ʼಮೀಫ್‌ʼ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top