ಬೆಳಂದೂರು ಸರಕಾರಿ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

ಬೆಳಂದೂರು: ಬೆಳಂದೂರು :ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು.

ಕಾಲೇಜು ಪ್ರಾಂಶುಪಾಲ ಡಾ|ಶಂಕರ್ ಭಟ್ ಶುಭ ಹಾರೈಸಿದರು. ಬಳಿಕ ವಿದ್ಯಾರ್ಥಿಗಳಿಂದ ಗೀತ ಗಾಯನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top