ವೈವಾಹಿಕ ಜೀವನಕ್ಕೆ ಕಾಲಿರಿಸಿದ ‘ನ್ಯೂಸ್ ಪುತ್ತೂರು”ನ ಮುಖ್ಯ ವರದಿಗಾರ ಗಣೇಶ್ ಎನ್. ಕಲ್ಲರ್ಪೆ

ಪುತ್ತೂರು: ‘ನ್ಯೂಸ್ ಪುತ್ತೂರು’ ನ ಮುಖ್ಯ ವರದಿಗಾರ ಗಣೇಶ್ ಎನ್. ಕಲ್ಲರ್ಪೆಅವರು ಬುಧವಾರ ವೈವಾಹಿಕ ಜೀವನಕ್ಕೆ ಕಾಲಿರಿಸಿದರು.

ಸಕಲೇಶಪುರದ ಲೇಖಖಿ (ಸುಶ್ಮಿತಾ) ಅವರೊಂದಿಗೆ ಸಕಲೇಶಪುರದ ಶ್ರೀ ಉಮಾಶಂಕರ ಸಮುದಾಯ ಭವನದಲ್ಲಿ ಬುಧವಾರ ನೆರವೇರಿತು.

ವಿವಾಹ ಸಮಾರಂಭಕ್ಕೆ ಹಲವಾರು ಗಣ್ಯರು ಆಗಮಿಸಿ ಶುಭ ಹಾರೈಸಿದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top