ಕುಮಾರಧಾರದಲ್ಲಿ ಅಪರಿಚಿತ ಮೃತದೇಹ ಪತ್ತೆ

ಸವಣೂರು:  ಸವಣೂರು ಸಮೀಪ ಕುಮಾರಧಾರ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾದ ಘಟನೆ ಶನಿವಾರ ನಡೆದಿದೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬೆಳ್ಳಾರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top