ಹೃದಯಾಘಾತದಿಂದ ವಿದ್ಯಾರ್ಥಿ ಇರ್ಫಾನ್ ಮೃತ್ಯು

ಉಪ್ಪಿನಂಗಡಿ: ವಿದ್ಯಾರ್ಥಿಯೋರ್ವ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನೆಲ್ಯಾಡಿಯ ಕೌಕ್ರಾಡಿಯಲ್ಲಿ ನಡೆದಿದೆ.

ಕೌಕ್ರಾಡಿ ಶಾಂತಿಬೆಟ್ಟು ನಿವಾಸಿ ಯೂಸುಫ್ ಎಂಬವರ ಪುತ್ರ ಮಹಮ್ಮದ್ ಇರ್ಫಾನ್ (18) ಮೃತಪಟ್ಟವರು.

ಇರ್ಫಾನ್ ಎ.ಸಿ. ಮೆಕ್ಯಾನಿಕ್ ವ್ಯಾಸಂಗ ಮಾಡುತ್ತಿದ್ದು, ತಂದೆ, ತಾಯಿ, ಸಹೋದರು, ಸಹೋದರಿಯರನ್ನು ಅಗಲಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top