ರಸ್ತೆಗೆ ಉರುಳಿದ ಬೃಹತ್ ಗಾತ್ರದ ಮರ

ಪುತ್ತೂರು: ಪುತ್ತೂರು ನಗರದ ಕಲ್ಲಿಮಾರ್-ಪರ್ಲಡ್ಕ ಸಂಪರ್ಕ ರಸ್ತೆಯಲ್ಲಿ ಇಂದು ಬೆಳಿಗ್ಗೆ  ಬೃಹತ್ ಗಾತ್ರ ಮರ ಬಿದ್ದಿದೆ.

ಬೆಳಿಗ್ಗೆ ಸುಮಾರು 8 ಗಂಟೆ ಹೊತ್ತಿಗೆ ಮರ ಧರೆಗೆ ಉರುಳಿದ್ದು, ಬೆಳಗ್ಗಿನ ಹೊತ್ತು ಆಗಿರುವುದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಅಲ್ಲದೆ ರಸ್ತೆಯಲ್ಲಿ ಸಂಪರ್ಕ ಕಡಿತಗೊಂಡಿದೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದು, ಇದೀಗ ಮರ ತೆರವು ಕಾರ್ಯ ನಡೆಯುತ್ತಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top