ಬಂಟ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯಕ್ಕೆ 21 ವಿಭಾಗದಲ್ಲಿ ಬಹುಮಾನ

ಬಿಳಿನೆಲೆ: ಬಂಟ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಿಳಿನೆಲೆ ಶ್ರೀ ವೇದವ್ಯಾಸ ವಿದ್ಯಾಲಯದ ವಿದ್ಯಾರ್ಥಿಗಳು ಹಿರಿಯ ಹಾಗೂ ಕಿರಿಯರ ವಿಭಾಗದ 21 ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿದ್ದಾರೆ.

ಕೊಣಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಒಟ್ಟು 25 ಸ್ಪರ್ಧೆಗಳಲ್ಲಿ ಭಾಗವಹಿಸಿ ಈ ಪೈಕಿ 21 ಸ್ಪರ್ಧೆಗಳಲ್ಲಿ ಬಹುಮಾನ ಪಡೆದಿದ್ದಾರೆ.

ವಿದ್ಯಾರ್ಥಿಗಳಿಗೆ ಸಂಸ್ಥೆಯ ಕಾರ್ಯದರ್ಶಿ ಶ್ರೀಕೃಷ್ಣ ಶರ್ಮಾ, ಮುಖ್ಯಶಿಕ್ಷಕ ಪ್ರಶಾಂತ್‍, ಶಿಕ್ಷಕ ಉಮೇಶ್ ಅಭಿನಂದನೆ ಸಲ್ಲಿಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top