ತಲವಾರು ಝಳಪಿಸಿದ 9 ಮಂದಿ ಪೊಲೀಸ್ ವಶಕ್ಕೆ!!!

ಪುತ್ತೂರು: ಪುತ್ತಿಲ ಪರಿವಾರದ ಕಚೇರಿ ಮುಂಭಾಗ ತಲವಾರು ಝಳಪಿಸಿದ ಪ್ರಕರಣದಲ್ಲಿ 9 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ‌‌ ನಡೆಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top