ಹಾಸನದ ಹಾಸನಾಂಬೆ ದರ್ಶನ ಪಡೆದ ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಕರ್ನಾಟಕದ ಹಾಸನದಲ್ಲಿ ನೆಲೆಗೊಂಡಿರುವ ಶಕ್ತಿ ದೇವಿ  ಹಾಸನಾಂಬೆ ದೇವಾಲಯ ದರ್ಶನ ಪಡೆದರು. 

ಈ ದೇವಾಲಯವನ್ನು 12 ನೇ ಶತಮಾನದಲ್ಲಿ ನಿರ್ಮಿಸಲಾದ ಮತ್ತು ಪ್ರತಿವರ್ಷ ದೀಪಾವಳಿ ಹಬ್ಬ ಆರಂಭವಾಗುತ್ತಿದ್ದಂತೆ ಈ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ಭಕ್ತರು ವರ್ಷದಲ್ಲಿ ದೀಪಾವಳಿ ಸಮಯದಲ್ಲಿ ಮಾತ್ರ ಈ ದೇವಿಯ ದರ್ಶನವನ್ನು ಮಾಡಬಹುದು

ಹಾಸನದ “ಅಧಿದೇವತೆ ಹಾಸನಾಂಬೆ”ಯ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿಯವರ  ದರ್ಶನ ಪಡೆದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top