ಕುಪ್ಪೆಪದವು: ಕುಪ್ಪೆಪದವು ರಾಮ್ ಸೇನಾ ವಾಯುಪುತ್ರ ಘಟಕದ ವತಿಯಿಂದ 4ನೇ ವರ್ಷದ ಸಾರ್ವಜನಿಕ ಗೋ ಪೂಜೆ ಕಾಪಿಕಾಡ್ ಅಯ್ಯಪ್ಪ ಮಂದಿರದಲ್ಲಿ ನಡೆಯಿತು.

ಕಾಯಕ್ರಮದ ಅಂಗವಾಗಿ ಇರುವೈಲ್ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಮತ್ತು ಕುಪ್ಪೆಪದವು ಕಲ್ಲಾಡಿ ವೀರ ಶಿವಾಜಿ ಭಜನಾ ಮಂಡಳಿ ತಂಡದಿಂದ ಭಜನಾ ಕಾರ್ಯಕ್ರಮ ನಡೆಯಿತು
ಈ ಸಂದರ್ಭದಲ್ಲಿ ರಾಮ್ ಸೇನಾ ವಾಯುಪುತ್ರ ಘಟಕದ ಸರ್ವ ಕಾರ್ಯಕರ್ತರು ಉಪಸ್ಥಿತರಿದ್ದರು.