ನಾಳೆ : ವಿವೇಕಾನಂದ ಕಾಲೇಜು ಸಂಪರ್ಕ ರಸ್ತೆಯ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಶಿಲಾನ್ಯಾಸ

ಪುತ್ತೂರು: ನೆಹರುನಗರದ ವಿವೇಕಾನಂದ ಕಾಲೇಜು ಸಂಪರ್ಕ ರಸ್ತೆಯಲ್ಲಿರುವ ರೈಲ್ವೇ ಮೇಲ್ಸೇತುವೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ ನ.16 ರಂದು ನಡೆಯಲಿದೆ.

ಈಗಾಗಲೇ ಈ ಕಾಮಗಾರಿಗೆ ಸರಕಾರದಿಂದ ಅನುದಾನ ಬಿಡುಗಡೆಗೊಂಡಿದ್ದು, ಶಿಲಾನ್ಯಾಸ ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್ ಕಟೀಲ್ ನೆರವೇರಿಸುವರು. ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಈಗಾಗಲೇ ಸಂಸದರು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top