ಪುತ್ತೂರು ಡಿವೈಎಸ್‍ಪಿ ಡಾ.ಗಾನ ಪಿ. ಕುಮಾರ್ ವರ್ಗಾವಣೆ

ಪುತ್ತೂರು: :ಪುತ್ತೂರು ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರಾಗಿ ಕರ್ತವ್ಯದಲ್ಲಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.

ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಸರಕಾರ ಸಿಐಡಿಗೆ ವರ್ಗಾವಣೆಗೊಳಿಸಿತ್ತು.

ಬಳಿಕ ಪುನಃ ಅವರನ್ನು ವರ್ಗಾವಣೆಗೊಳಿಸಿ ಎಸ್ಪಿ ಕಚೇರಿಯ ಡಿಸಿಆರ್‌ಬಿ ಡಿವೈಎಸ್ಪಿಯಾಗಿ ನಿಯೋಜಿಸಲಾಗಿತ್ತು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top