ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಡಿಕ್ಕಿBy TEAM News Puttur / November 19, 2023 ವಿಟ್ಲ: ದ್ವಿಚಕ್ರಗಳೆರಡು ಡಿಕ್ಕಿ ಹೊಡೆದುಕೊಂಡ ಪರಿಣಾಮ ಮೂವರು ಗಾಯಗೊಂಡ ಘಟನೆ ಕಂಬಳಬೆಟ್ಟು ಸಮೀಪ ನಡೆದಿದೆ. ಮೂವರ ಪೈಕಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. Share this: Click to share on WhatsApp (Opens in new window) WhatsApp Tweet Click to print (Opens in new window) Print Click to email a link to a friend (Opens in new window) Email Click to share on Telegram (Opens in new window) Telegram