ಮುರುಘಾ ಶ್ರೀ ಬಂಧನಕ್ಕೆ ಹೈಕೋರ್ಟ್ ತಡೆ?!

ಬೆಂಗಳೂರು: 2ನೇ ಫೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳಿಗೆ ಬಂಧನಕ್ಕೆ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ.

ಸೋಮವಾರ ಮಧ್ಯಾಹ್ನ ಬಂಧನವಾದ ಬೆನ್ನಲ್ಲೇ, ಹೈಕೋರ್ಟ್ ಈ ಮಹತ್ವದ ಆದೇಶವನ್ನು ನೀಡಿದೆ. ಜಾಮೀನು ಮಂಜೂರು ಮಾಡಿರುವ ಕೋರ್ಟ್, ಬಂಧನ ಮಾಡದಂತೆ ಚಿತ್ರದುರ್ಗ ಕಾರಾಗೃಹಕ್ಕೆ ಆದೇಶಿಸಿದೆ.

ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆದೇಶದಂತೆ ಮುರುಘಾ ಶ್ರೀಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣದ ಮಾಹಿತಿಯನ್ನು ಇಮೇಲ್ ಮೂಲಕ ನೀಡಲು ಆದೇಶದಲ್ಲಿ ತಿಳಿಸಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top