ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ನೇಮಕ

ಬೆಂಗಳೂರು : ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ನಿವೃತ್ತ ಐಎಎಸ್ ಅಧಿಕಾರಿ ಟಿ. ಶ್ಯಾಮ್ ಭಟ್ ಅವರು ನೇಮಕಗೊಂಡಿದ್ದಾರೆ.

ಕರ್ನಾಟಕದ ರಾಜ್ಯಪಾಲರು ಈ ಆದೇಶ ಮಾಡಿದ್ದಾರೆ.

ಟಿ. ಶ್ಯಾಮ್ ಭಟ್ ಅವರು ಜಿಲ್ಲಾಧಿಕಾರಿಗಳಾಗಿ, ಲೋಕಸೇವಾ ಆಯೋಗದಲ್ಲಿ, ಅದೇ ರೀತಿ ಬಿಬಿಎಂಪಿ ಆಯುಕ್ತರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿ ಟಿ. ಶ್ಯಾಮ್ ಭಟ್ ಅವರನ್ನು ನೇಮಕ ಮಾಡಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top