ಸೈಕಲ್ ಗೆ ಬೈಕ್ ಡಿಕ್ಕಿ

ಬೆಳ್ತಂಗಡಿ:  ಸೈಕಲ್ ಚಲಾಯಿಸಿಕೊಂಡು ಹೋಗುತ್ತಿದ್ದ ಹುಡುಗನಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದಲ್ಲಿ ಸಂಭವಿಸಿದೆ.

ಅಬ್ದುಲ್ ಸಮದ್ ಗಾಯಗೊಂಡ ಬಾಲಕ.

ಕೆ ಎಚ್ ಅಶ್ರಫ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ಗಾಯಾಳು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top