ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಆಗಿ ನೇಮಕ

ಪುತ್ತೂರು: ಡಿ.ಸಿ.ಆರ್.ಬಿ. ಚಿಕ್ಕಮಗಳೂರು ಘಟಕದಲ್ಲಿದ್ದ ಜಂಬೂರಾಜ್ ಮಹಾಜನ್ ಅವರನ್ನು ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ. ಆಗಿ ನೇಮಕಗೊಳಿಸಿ ಪೊಲೀಸ್ ಉಪ ಮಹಾನಿರೀಕ್ಷಕ ಚಂದ್ರಗುಪ್ತ ಆದೇಶಿಸಿದ್ದಾರೆ.

ಇವರು ಈ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಪಿ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸಿದ್ದರು.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪಿ.ಎಸ್.ಐ. ಆಗಿದ್ದ ಧನಂಜಯ ಬಿ.ಸಿ. ಅವರು ಪಶ್ಚಿಮ ವಲಯ ಕಚೇರಿಗೆ ಸ್ಥಳಾಂತರಗೊಂಡಿದ್ದು, ತೆರವಾದ ಹುದ್ದೆಗೆ ಜಂಬೂರಾಜ್ ಮಹಾಜನ್ ವರ್ಗಾವಣೆಗೊಂಡಿದ್ದಾರೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top