ನಾಳೆ (ಡಿ.6): ಬಿಜಿಎಸ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ

ಮಂಗಳೂರು: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಡಿ ಮಂಗಳೂರಿನ ಕಾವೂರಿನಲ್ಲಿ ಕಾರ್ಯಾಚರಿಸುತ್ತಿರುವ ಬಿಜಿಎಸ್ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಡಿ.6 ಬುಧವಾರ ನಡೆಯಲಿದೆ.

ಬೆಳಿಗ್ಗೆ 9 ಗಂಟೆಯಿಂದ ಬಿಜಿಎಸ್‍ ಪಿಯು ಕಾಲೇಜು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದೆ.

ಉದ್ಘಾಟನಾ ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿ ದಿವ್ಯ ಉಪಸ್ಥಿತರಿರುವರು. ಮುಖ್ಯ ಅತಿಥಿಯಾಗಿ ಸಂಸ್ಥೆಯ ಮ್ಯಾನೇಜರ್ ಸುಬ್ಬ ಕಾರಡ್ಕ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top