ಪುತ್ತೂರು: ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಸಿಬ್ಬಂದಿ, ಸಂಪ್ಯದ ಬೈಲಾಡಿ ನಿವಾಸಿ ರಮಾನಾಥ ಬೈಲಾಡಿ (61) ಬುಧವಾರ ವಿಷ ಪದಾರ್ಥ ಸೇವಿಸಿ ಸಾವನ್ನಪ್ಪಿದ್ದಾರೆ.
ಬೆಳಿಗ್ಗೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾದವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತರರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.