ಖಾಸಗಿ ಬಸ್’ನಡಿಗೆ ಬಿದ್ದು ವ್ಯಕ್ತಿ ಮೃತ್ಯು!!By TEAM News Puttur / December 8, 2023 ಬಸ್ಸಿನಡಿಗೆ ವ್ಯಕ್ತಿಯೋರ್ವರು ಬಿದ್ದು ಮೃತಪಟ್ಟ ಘಟನೆ ಈಶ್ವರಮಂಗಲ ಸಮೀಪದ ಗಾಳಿಮುಖದಲ್ಲಿ ಶುಕ್ರವಾರ ನಡೆದಿದೆ. ಘಟನೆಯಿಂದಾಗಿ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ. Share this: Share on WhatsApp (Opens in new window) WhatsApp Tweet Print (Opens in new window) Print Email a link to a friend (Opens in new window) Email Share on Telegram (Opens in new window) Telegram