ಘಾಟ್ ನಡುವೆ ಜೆಸಿಬಿ ಆಪರೇಟರ್ ಕೊಲೆ ಶಂಕೆ! | ಇಬ್ಬರು ಪೊಲೀಸ್ ವಶಕ್ಕೆ??

ಪುತ್ತೂರು: ಜೆಸಿಬಿ ಆಪರೇಟರ್ ಓರ್ವರನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.

ಕೊಲೆಯಾದವರನ್ನು ಬಾಗಲಕೋಟೆ ಮೂಲದ ಹನುಮಂತ (22) ಎಂದು ಗುರುತಿಸಲಾಗಿದೆ. ಇವರು ಕುಂಬ್ರ ಮೂಲದ ಉದ್ಯಮಿ ಸಂತೋಷ್ ಎಂಬವರ ಜೊತೆ ಜೆಸಿಬಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಹನುಮಂತನನ್ನು ಘಾಟ್ ಮಧ್ಯೆ ಕೊಲೆ ಮಾಡಿ, ಬಿಸಾಡಲಾಗಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಠಾಣಾಧಿಕಾರಿ ರವಿ ಬಿ.ಎಸ್.  ಅವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ, ಪ್ರಕರಣ ಬೇಧಿಸಲಾಗಿದೆ ಎಂದು ಹೇಳಲಾಗಿದೆ.



































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top