ಡಿ. 9: ವಿದ್ಯಾಸರಸ್ವತಿ ಮಂದಿರದ ಕ್ರೀಡಾಕೂಟ, ಕ್ರೀಡಾ ಕೊಠಡಿ ಉದ್ಘಾಟನೆ

ಪುತ್ತೂರು: ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ವಾರ್ಷಿಕ ಕ್ರೀಡಾಕೂಟ ಹಾಗೂ ನೂತನ ಕ್ರೀಡಾ ಕೊಠಡಿ ಉದ್ಘಾಟನಾ ಸಮಾರಂಭ ಡಿ. 9ರ ಶನಿವಾರ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.

ಉದ್ಯಮಿ ಸಂತೋಷ್ ಕುಮಾರ್ ಕೈಕಾರ ಕ್ರೀಡಾಕೂಟ ಉದ್ಘಾಟಿಸಲಿದ್ದು, ಪುಂಡಿಕಾಯಿ ಪುರೋಹಿತರಾದ ಕೃಷ್ಣ ಶಗ್ರಿತ್ತಾಯ ಕ್ರೀಡಾ ಕೊಠಡಿಯನ್ನು ಉದ್ಘಾಟಿಸುವರು.

ವಿದ್ಯಾ ಮಂದಿರದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಶಿವನಾಥ ರೈ ಮೇಗಿನಗುತ್ತು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top