ಯುವಕ ನೇಣು ಬಿಗಿದು ಆತ್ಮಹತ್ಯೆ

ಕಡಬ: ತಾಲೂಕಿನ ಬಳ್ಪ ಗ್ರಾಮದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬಳ್ಪ ಗ್ರಾಮದ ದೊಡ್ಡಮನೆ ದಾಸಪ್ಪ ಗೌಡರ ಪುತ್ರ ಪ್ರಸಾದ್ (33) ಆತ್ಮಹತ್ಯೆ ಮಾಡಿಕೊಂಡವರು.

ಅನಾರೋಗ್ಯ ಸಮಸ್ಯೆ ಕಾರಣ ಎನ್ನಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top