ಶ್ರೀನಿವಾಸ ಕಲ್ಯಾಣೋತ್ಸವ: ದೇವರಮಾರು ಗದ್ದೆಯಲ್ಲಿ ಚಪ್ಪರ ಮಹೋತ್ಸವ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಡಿ. 24 ಹಾಗೂ 25ರಂದು ಪುತ್ತಿಲ ಪರಿವಾರದ ವತಿಯಿಂದ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವದ ಚಪ್ಪರ ಮುಹೂರ್ತ ಶುಕ್ರವಾರ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಚಪ್ಪರ ಮುಹುರ್ತ ನೆರವೇರಿಸಿದರು.

ಈ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ ಸಂಘಟನೆ ಕಾರ್ಯಕರ್ತರು, ಭಕ್ತಾದಿಗಳು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top