ಎಸ್.ಆರ್.ಕೆ. ಲ್ಯಾಡರ್ಸಿನ ಬೆಳ್ಳಿಹಬ್ಬ ಲೋಗೊ ಅನಾವರಣಗೈದ ಡಾ. ಡಿ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳ: ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯ ಬೆಳ್ಳಿಹಬ್ಬದ ಲೋಗೊವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅನಾವರಣಗೊಳಿಸಿದರು.

25ನೇ ವರ್ಷದ ಸಂಭ್ರಮದಲ್ಲಿರುವ ಎಸ್.ಆರ್.ಕೆ. ಲ್ಯಾಡರ್ಸ್, ಧರ್ಮಸ್ಥಳದ ಲಕ್ಷದೀಪೋತ್ಸವದಲ್ಲಿ ಮಳಿಗೆಯನ್ನು ತೆರೆದಿದೆ. ಈ ಮಳಿಗೆಗೆ ಆಗಮಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಲೋಗೊ ಅನಾವರಣಗೊಳಿಸಿ, ಶುಭಹಾರೈಸಿದರು.

ಈ ಸಂದರ್ಭ ಸಹಾಯಕ ಆಯುಕ್ತ ಗಿರೀಶ್ ನಂದನ್, ಮೊದಲಾದವರು ಉಪಸ್ಥಿತರಿದ್ದರು.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top