ಬ್ರಹ್ಮಚಾರಿಗಳ ಸಂಘಕ್ಕೆ ರಾಷ್ಟ್ರಾಧ್ಯಕ್ಷರಾಗ್ತಾರಾ ರಾಹುಲ್ ಗಾಂಧಿ!?

ರೈತರ ಮಕ್ಕಳಿಗೆ ಹೆಣ್ಣು ಕೊಡದ ಕಾರಣಕ್ಕೆ ಬೇಸತ್ತು ಜನವರಿಯಲ್ಲಿ ಚುಂಚನಗಿರಿಗೆ ಪಾದಯಾತ್ರೆ ನಡೆಸಿ ಅರಿವು ಮೂಡಿಸಲು ಬ್ರಹ್ಮಚಾರಿ ಸಂಘ ಪ್ಲಾನ್ ಮಾಡುತ್ತಿದೆ. ಚುಂಚನಗಿರಿ ಪಾದಯಾತ್ರೆಗೆ ಈಗಾಗಲೇ ನೋಂದಣಿ ಆರಂಭವಾಗಿದೆ.

ರಾಹುಲ್ ಗಾಂಧಿಗೆ ಆಹ್ವಾನ!

ಈ ಪಾದಯಾತ್ರೆಗೆ ಇನ್ನೂ ಮದುವೆಯಾಗದ ಸಂಸದ ರಾಹುಲ್ ಗಾಂಧಿಯನ್ನು ಕರೆಸಲು ಚಿಂತನೆ ನಡೆಸಲಾಗಿದೆ ಎಂದು ಅಖಿಲ ಕರ್ನಾಟಕ ಬ್ರಹ್ಮಚಾರಿಗಳ ಸಂಘದ ಪ್ರಮುಖರಾದ ಮಲ್ಲೇಶ್ ತಿಳಿಸಿದ್ದಾರೆ.































 
 

ಅಲ್ಲದೇ, ವೀರೇಶ್ ಅವರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಾಜ್ಯದ ಬ್ರಹ್ಮಚಾರಿಗಳಿಗೆ ಆಹ್ವಾನವನ್ನೂ ನೀಡಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top