ಮೊದಲ ಬಾರಿ ಶಾಸಕರಾಗಿರುವ ಭಜನ್ ಲಾಲ್ ಶರ್ಮಾ ರಾಜಸ್ಥಾನ ಸಿಎಂ!

ನಿರೀಕ್ಷೆಯಂತೆಯೇ ಹೊಸ ಮುಖಗಳಿಗೆ ಆದ್ಯತೆ ನೀಡುತ್ತಾ ಬಂದಿರುವ ಬಿಜೆಪಿ, ಇದೀಗ ರಾಜಸ್ಥಾನದಲ್ಲೂ ಹೊಸ ಮುಖಕ್ಕೆ ಆದ್ಯತೆ ನೀಡಿದ್ದಾರೆ. ಇದರೊಂದಿಗೆ ಇಬ್ಬರು ಡಿಸಿಎಂಗಳನ್ನು ನೇಮಕ ಮಾಡಲಿದ್ದಾರೆ.

ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಚ್ಚರಿಯ ಆಯ್ಕೆ ಮಾಡಲಾಗಿದೆ. ರಾಜಕೀಯದಲ್ಲಿ ಹೊಸ ಪರೀಕ್ಷೆ ನಡೆಸುವಂತೆ ಹೊಸ ಮುಖಗಳನ್ನೇ ಆಯ್ಕೆ ಮಾಡಲಾಗುತ್ತಿದೆ. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಭಜನ್ ಲಾಲ್ ಶರ್ಮಾ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಇವರು ಸಂಗಾನೇರ್ ಕ್ಷೇತ್ರದ ಶಾಸಕ. 4 ಬಾರಿ ಬಿಜೆಪಿ ಕಾರ್ಯದರ್ಶಿಯಾಗಿ ಪಕ್ಷಕ್ಕೆ ಬಲ ತುಂಬಿದ್ದರು.





















































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top