ನಾಳೆ (ಡಿ.18)  : ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ, ಸಮುದಾಯ ಭವನಕ್ಕೆ ಶಿಲಾನ್ಯಾಸ

ಕಡಬ: ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಪದಗ್ರಹಣ ಹಾಗೂ ಒಕ್ಕಲಿಗ ಗೌಡ ಸಮುದಾಯ ಭವನದ ಶಿಲಾನ್ಯಾಸ ಕಾರ್ಯಕ್ರಮ ಡಿ.18 ಸೋಮವಾರ ಸಂಜೆ 5.30 ಕ್ಕೆ ನಡೆಯಲಿದೆ.

ಈ ಸಂದರ್ಭದಲ್ಲಿ ಕಡಬ ಒಕ್ಕಲಿಗ ಸ್ಪಂದನಾ ಸಮುದಾಯ ಸಹಕಾರ ಸಂಘ ನಿ. ದ ಉದ್ಘಾಟನಾ ಸಮಾರಂಭ, ಚಪ್ಪರಮುಹೂರ್ತ ನಡೆಯಲಿದೆ.

ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top