ಕಾರುಗಳೆರಡು ಮುಖಾಮುಖಿ ಡಿಕ್ಕಿ !

ಪುತ್ತೂರು: ಕಾರುಗಳೆರಡು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿ ಪೋಳ್ಯದಲ್ಲಿ ಮಂಗಳವಾರ ನಡೆದಿದೆ.

ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಗಳೂರು ಕಡೆಯಿಂದ ಬರುತ್ತಿದ್ದ ಕಿಯಾ ಕಾರು ಹಾಗೂ ಟಾಟಾ ಕಾರುಗಳ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top