ಕುಂಜಿಬೆಟ್ಟು ಯುವತಿ ನಾಪತ್ತೆ !

ಉಡುಪಿ: ತಾಲೂಕಿನ ಶಿವಳ್ಳಿ ಕುಂಜಿಬೆಟ್ಟುವಿನ ಯುವತಿಯೊಬ್ಬರು ಕಾಣೆಯಾಗಿರುವ ಕುರಿತು ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂಜಿಬೆಟ್ಟು ನಿವಾಸಿ ನೇತ್ರಾವತಿ (19) ಕಾಣೆಯಾದ ಯುವತಿ.

ಡಿ.18 ರಂದು ಮನೆಯಿಂದ ಹೊರ ಹೋದವರು ವಾಪಾಸ್ಸು ಬಂದಿಲ್ಲ ಎಂದು ಮನೆಯವರು ಠಾಣೆಗೆ ದೂರು ನೀಡಿದ್ದಾರೆ.































 
 

ನೇತ್ರಾವತಿ 4 ಅಡಿ 5 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಬಲ್ಲವರಾಗಿದ್ದಾರೆ. ಮಾಹಿತಿ ದೊರೆತಲ್ಲಿ ಉಡುಪಿ ನಗರ ಠಾಣಾಧಿಕಾರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top